시편 134
밤에 여호와를 송축하라
1ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
복사됨!
Aa