诗篇 117

万国啊,你们都要赞美耶和华

1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

已复制!
Aa